BREAKING: ತುಮಕೂರು ಬಳಿ 19 ನವಿಲು ಸಾವಿನ ಬಗ್ಗೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು : ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ. ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ … Continue reading BREAKING: ತುಮಕೂರು ಬಳಿ 19 ನವಿಲು ಸಾವಿನ ಬಗ್ಗೆ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ