BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ … Continue reading BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ