BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು ಗ್ರಾಮಾಂತರ: ಕೆರೆಗಳು, ನದಿ, ಸರೋವರ ಸೇರಿದಂತೆ ಜಲ ಮೂಲಗಳಿಗೆ ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ಸುರಿದು ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ನೆಲಮಂಗಲ ತಾಲೂಕು ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಇಂದು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಗ್ರಾಮದ ಕೆರೆಯಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯಲಾಗುತ್ತಿದೆ ಎಂದು ಗ್ರಾಮಸ್ಥರು ನೀಡಿದ ದೂರಿಗೆ ಸ್ಪಂದಿಸಿ, ಈ ಬಗ್ಗೆ ಪರಿಶೀಲಿಸಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ … Continue reading BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ