ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಂಸ್ಸೆ, ಅರಳಿಕೊಪ್ಪ, ವಗ್ಗಡೆ ಕಾನೂರು, ಗುಬ್ಬಿಗಾ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಸೆರೆಗೆ ಸಚಿವ ಈಶ್ವರ ಖಂಡ್ರೆ ಸೂಚನೆಯಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಇತ್ತೀಚೆಗೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಗೌಡ ಅವರು ಸಂಸ್ಸೆ ಗ್ರಾಮಸ್ಥರ ನಿಯೋಗದೊಂದಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಬೆಳೆಹಾನಿ ಮತ್ತು ಪಂಪ್ ಸೆಟ್ ನಾಶ ಮಾಡುತ್ತಿರುವ ಪುಂಡಾನೆ ಸೆರೆಗೆ ಮನವಿ ಮಾಡಿದ್ದರು. ಅರಣ್ಯ … Continue reading ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ