ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ನನ್ನ ಪಾತ್ರವಿಲ್ಲ, ನನ್ನ ವಿರುದ್ಧದ ಆರೋಪಗಳೆಲ್ಲ ಸುಳ್ಳು – ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಕಾಂಗ್ರೆಸ್ ಅವಧಿಯಲ್ಲೂ ಗಣಿಕಾರಿಗೆ ನಡೆದಿತ್ತು. ಈಗ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದ್ದೇವೆ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ನನ್ನ ಪಾತ್ರವಿದೆ ಎಂದು ಆರೋಪಿಸಲಾಗುತ್ತಿದೆ. ಆದ್ರೇ ನನ್ನ ಯಾವುದೇ ಪಾತ್ರವಿಲ್ಲ. ನನ್ನ ವಿರುದ್ಧದ ಆರೋಪಗಳೆಲ್ಲಾ ಸುಳ್ಳು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ. ‘545 ಪೋಲಿಸ್ ಸಬ್ ಇನ್ಸಪೆಕ್ಟರ್’ ಹುದ್ದೆಗಳ ‘ನೇರ ನೇಮಕಾತಿ’ಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಂತ ಸ್ಪೋಟಕ, ಆನಂತ್ರದ ಶಬ್ದದ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಪೋಟಕ ಸ್ಥಳಕ್ಕೆ … Continue reading ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ನನ್ನ ಪಾತ್ರವಿಲ್ಲ, ನನ್ನ ವಿರುದ್ಧದ ಆರೋಪಗಳೆಲ್ಲ ಸುಳ್ಳು – ಸಚಿವ ಕೆ.ಎಸ್.ಈಶ್ವರಪ್ಪ