ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನಕ್ಕೆ ಸಚಿವ ಹೆಚ್.ಕೆ ಪಾಟೀಲ್ ಸಂತಾಪ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜನತೆಯ ಆರ್ಥಿಕ ಉತ್ಕರ್ಷಕ್ಕೆ ಕಾರಣವಾಗುವ ಕರ್ನಾಟಕದ ಅಭಿವೃದ್ಧಿಯ ಚಿಂತನೆ ಮತ್ತು ಅಭಿವೃದ್ಧಿ ಗತಿಯ ಚಲನ ಶೀಲತೆಯನ್ನು ಸವಾಲಾಗಿ ಸ್ವೀಕರಿಸಿ, ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯ ಸದುದ್ದೇಶದಿಂದ ಡಿ.ಎಂ. … Continue reading ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನಕ್ಕೆ ಸಚಿವ ಹೆಚ್.ಕೆ ಪಾಟೀಲ್ ಸಂತಾಪ