BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ
ಬೆಂಗಳೂರು: ವಿಧಾನ ಸೌಧವು ನಮ್ಮ ರಾಜ್ಯದ ಪ್ರಜಾಪ್ರಭುತ್ವದ ಜೀವಂತ ಕಥೆಯಾಗಿದ್ದು, ಇದನ್ನು ಸಾರ್ವಜನಿಕರಿಗೆ ತೆರೆದಿರುವುದು ಪಾರದರ್ಶಕತೆ, ಪರಂಪರೆ ಮತ್ತು ನಾಗರಿಕ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕರ್ನಾಟಕ ವಿಧಾನ ಸಭೆಯ ಸಚಿವಾಲಯದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಮಾರ್ಗದರ್ಶಿ ನಡಿಗೆ … Continue reading BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ
Copy and paste this URL into your WordPress site to embed
Copy and paste this code into your site to embed