ಭದ್ರಾ ಮೇಲ್ದಂಡೆ ಯೋಜನೆಯ ಅನುದಾನ ಬಿಡುಗಡೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ಸಚಿವ ಹೆಚ್.ಕೆ ಪಾಟೀಲ್ ಒತ್ತಾಯ
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ಒತ್ತಾಯಿಸಿದರು. ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ … Continue reading ಭದ್ರಾ ಮೇಲ್ದಂಡೆ ಯೋಜನೆಯ ಅನುದಾನ ಬಿಡುಗಡೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ಸಚಿವ ಹೆಚ್.ಕೆ ಪಾಟೀಲ್ ಒತ್ತಾಯ
Copy and paste this URL into your WordPress site to embed
Copy and paste this code into your site to embed