‘ಪ್ರವಾಸೋದ್ಯಮ ಕ್ಷೇತ್ರ’ಗಳ ಅಭಿವೃದ್ದಿಗೆ ಕೈಜೋಡಿಸುವಂತೆ ಉದ್ದಿಮೆದಾರರಿಗೆ ‘ಸಚಿವ ಹೆಚ್.ಕೆ ಪಾಟೀಲ್’ ಕರೆ

ಬೆಂಗಳೂರು : ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇಕಡಾ 50% ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ವ್ಯಾಪಕ ಅವಕಾಶವಿದೆ. ದಕ್ಷಿಣ ಭಾರತ ಉತ್ಸವ ದ ಮೂಲಕ ಹರಿದು ಬಂದಿರುವ ಸುಮಾರು 4200 ಕೋಟಿ ರೂಪಾಯಿಗಳ ಹೂಡಿಕೆಯ ಜೊತೆಗೆ ಇನ್ನಷ್ಟು ಹೆಚ್ಚು ಹಣವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ದಿಗಾಗಿ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವರಾದ ಡಾ. ಎಚ್‌.ಕೆ ಪಾಟೀಲ ಅವರು ಕರೆ ನೀಡಿದರು. ಇಂದು ಅರಮನೆ … Continue reading ‘ಪ್ರವಾಸೋದ್ಯಮ ಕ್ಷೇತ್ರ’ಗಳ ಅಭಿವೃದ್ದಿಗೆ ಕೈಜೋಡಿಸುವಂತೆ ಉದ್ದಿಮೆದಾರರಿಗೆ ‘ಸಚಿವ ಹೆಚ್.ಕೆ ಪಾಟೀಲ್’ ಕರೆ