BIG NEWS: ‘ಸಚಿವ ಹೆಚ್.ಕೆ ಪಾಟೀಲ್’ಗೆ ಸಿಎಂ ಆಗುವ ಯೋಗ ಕೂಡಿ ಬರಲಿದೆ: ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಭವಿಷ್ಯ

ಗದಗ: ಈಗಾಗಲೇ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುವಂತ ಸುದ್ದಿ ಹರಿದಾಡುತ್ತಿದೆ. ಒಂದೆಡೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಸ್ವಾಮೀಜಿಗಳು ಭವಿಷ್ಯ ನುಡಿದ್ರೆ, ಮತ್ತೊಂದೆಡೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಸಚಿವ ಹೆಚ್.ಕೆ ಪಾಟೀಲ್ ಮುಖ್ಯಮಂತ್ರಿ ಆಗಲಿದ್ದಾರೆ ಅಂತ ಭವಿಷ್ಯ ನುಡಿದ್ದಾರೆ. ಇಂದು ನಗರದಲ್ಲಿ ನಡೆದಂತ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು, ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಸಿಎಂ ಆಗುವ ಯೋಗವಿತ್ತು. ಅಲ್ಲದೇ ಈ ಹಿಂದೆಯೇ 2, … Continue reading BIG NEWS: ‘ಸಚಿವ ಹೆಚ್.ಕೆ ಪಾಟೀಲ್’ಗೆ ಸಿಎಂ ಆಗುವ ಯೋಗ ಕೂಡಿ ಬರಲಿದೆ: ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಭವಿಷ್ಯ