BREAKING: ವಿಧಾನಸಭಾ ಸದಸ್ಯತ್ವದಿಂದ ಮುನಿರತ್ನ ಅಮಾನತ್ತಿಗೆ ಸಭಾಧ್ಯಕ್ಷರಿಗೆ ಸಚಿವ ಎಚ್.ಕೆ ಪಾಟೀಲ್ ಪತ್ರದಲ್ಲಿ ಆಗ್ರಹ
ಬೆಂಗಳೂರು: ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ರವರನ್ನು ಅಮಾನತುಗೊಳಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ ಪಾಟೀಲ ರವರು ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ.ಖಾದರ ಅವರಿಗೆ ಪತ್ರ ಬರೆದಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ ಎಂದು ಕಾನೂನು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” … Continue reading BREAKING: ವಿಧಾನಸಭಾ ಸದಸ್ಯತ್ವದಿಂದ ಮುನಿರತ್ನ ಅಮಾನತ್ತಿಗೆ ಸಭಾಧ್ಯಕ್ಷರಿಗೆ ಸಚಿವ ಎಚ್.ಕೆ ಪಾಟೀಲ್ ಪತ್ರದಲ್ಲಿ ಆಗ್ರಹ
Copy and paste this URL into your WordPress site to embed
Copy and paste this code into your site to embed