ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು, ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮರಾ ಮೂಲಕ ನಿಗಾ ಇಡಬೇಕು, ಗಸ್ತು … Continue reading ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ