ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ಮೈಸೂರು : ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಮೈಸೂರು ಅರಣ್ಯ ಭವನದಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ … Continue reading ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ