ಡಿಮ್ಡ್ ಅರಣ್ಯದ ಜಂಟಿ ಸರ್ವೆ ತ್ವರಿತಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ತುಮಕೂರು : ಸರ್ವೋನ್ನತ ನ್ಯಾಯಾಲಯಕ್ಕೆ ಡಿಮ್ಡ್ ಅರಣ್ಯ ಕುರಿತಂತೆ 2022ರಲ್ಲಿ ಸಲ್ಲಿಸಲಾಗಿರುವ ಪ್ರಮಾಣಪತ್ರದಲ್ಲಿರುವ ಎಲ್ಲ ಪರಿಭಾವಿತ ಅರಣ್ಯದ ಜಂಟಿ ಸರ್ವೆ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತುಮಕೂರಿನಲ್ಲಿಂದು ಹಾಸನ ವೃತ್ತದ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಬಾಕಿ ಇರುವ ಜಂಟಿ ಸರ್ವೆ ನಡೆಸಲು ಮತ್ತು ಈಗಾಗಲೇ ಜಂಟಿ ಸರ್ವೆ ಪೂರ್ಣಗೊಂಡಿರುವ ಸರ್ವೆ ನಂಬರ್ ಗಳ ನಕ್ಷೆ ನೀಡುವಂತೆ … Continue reading ಡಿಮ್ಡ್ ಅರಣ್ಯದ ಜಂಟಿ ಸರ್ವೆ ತ್ವರಿತಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ