‘ಜಾಗತಿಕ ಯೋಗಕ್ಷೇಮ ಸಂಗಮ ವಾಕಥಾನ್’ಗೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಆರೋಗ್ಯವಂತ ನಾಗರಿಕರಿಂದ ಮಾತ್ರವೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ, ಹೀಗಾಗಿ ಪ್ರತಿಯೊಬ್ಬರೂ ತಮ್ಮ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಎಚ್.ಡಿ.ಎಫ್.ಸಿ. ಜನರಲ್ ಇನ್ಷೂರೆನ್ಸ್ ಮತ್ತು ಆಯುಷ್ ಟಿವಿ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ಜಾಗತಿಕ ಯೋಗಕ್ಷಮ ಸಂಗಮ ವಾಕಥಾನ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಮೊದಲಿನಿಂದಲೂ ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ ಎಂಬ ಭಾವನೆಯಿದೆ, ಇಂದು ಜಾಗತಿಕ … Continue reading ‘ಜಾಗತಿಕ ಯೋಗಕ್ಷೇಮ ಸಂಗಮ ವಾಕಥಾನ್’ಗೆ ಸಚಿವ ಈಶ್ವರ ಖಂಡ್ರೆ ಚಾಲನೆ