ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ … Continue reading ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆಗೊಳಿಸಿದ ಸಚಿವ ಈಶ್ವರ್ ಖಂಡ್ರೆ