ನೆರೆ ರಾಜ್ಯಗಳಿಂದ ಟ್ಯಾಂಕರ್ ನಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, ಕೆರೆ, ಸಮುದ್ರ ಸೇರಿ ಜಲ ಚರಗಳ … Continue reading ನೆರೆ ರಾಜ್ಯಗಳಿಂದ ಟ್ಯಾಂಕರ್ ನಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ