BREAKING: ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್: ಚಿತ್ರೀಕರಣ ಸ್ಥಗಿತಕ್ಕೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ

ಬೆಂಗಳೂರು: ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ಎನ್ನುವಂತೆ ಚಿತ್ರತಂಡ ಷರತ್ತು ಉಲ್ಲಂಘನೆಯ ಬಗ್ಗೆ ಪರಿಶೀಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಒಂದು ವೇಳೆ ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿಯಾಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆಯೂ ಖಡಕ್ ಆದೇಶ ಮಾಡಿದ್ದಾರೆ. ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು … Continue reading BREAKING: ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್: ಚಿತ್ರೀಕರಣ ಸ್ಥಗಿತಕ್ಕೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ