Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣೆ ಪ್ರಕ್ರಿಯೆಯ ಮಧ್ಯದಲ್ಲಿ ಹಸ್ತಕ್ಷೇಪ ಮಾಡದಂತೆ ಹೈಕೋರ್ಟ್ಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

03/02/2026 7:01 AM

ಚೀನಾ-ಬಾಂಗ್ಲಾಗೆ ಬಿಗ್ ಶಾಕ್: ಅಮೆರಿಕದಲ್ಲಿ ‘ಮೇಡ್ ಇನ್ ಇಂಡಿಯಾ’ಗೆ ಈಗ ಸುಂಕದ ಸೌಭಾಗ್ಯ!

03/02/2026 6:57 AM

ಪಂದ್ಯ ಆಡದಿದ್ದರೆ ನಷ್ಟ: ಪಾಕಿಸ್ತಾನ ಕ್ರಿಕೆಟ್‌ಗೆ ಬೀಳಲಿದೆ ₹2300 ಕೋಟಿ ಹೊಡೆತ

03/02/2026 6:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು
KARNATAKA

ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು

By kannadanewsnow0916/12/2025 2:51 PM

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು.

ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬುದು ಬಯಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಯಾರೇ ಅರಣ್ಯ ಭೂಮಿ ಕಬಳಿಸಲು ಯತ್ನಿಸಿದರೂ ಅರಣ್ಯ ಸಚಿವರಾಗಿ ತಾವು ಬಿಡುವುದಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

03/02/2026 6:37 AM1 Min Read

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM1 Min Read

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM2 Mins Read
Recent News

ಚುನಾವಣೆ ಪ್ರಕ್ರಿಯೆಯ ಮಧ್ಯದಲ್ಲಿ ಹಸ್ತಕ್ಷೇಪ ಮಾಡದಂತೆ ಹೈಕೋರ್ಟ್ಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

03/02/2026 7:01 AM

ಚೀನಾ-ಬಾಂಗ್ಲಾಗೆ ಬಿಗ್ ಶಾಕ್: ಅಮೆರಿಕದಲ್ಲಿ ‘ಮೇಡ್ ಇನ್ ಇಂಡಿಯಾ’ಗೆ ಈಗ ಸುಂಕದ ಸೌಭಾಗ್ಯ!

03/02/2026 6:57 AM

ಪಂದ್ಯ ಆಡದಿದ್ದರೆ ನಷ್ಟ: ಪಾಕಿಸ್ತಾನ ಕ್ರಿಕೆಟ್‌ಗೆ ಬೀಳಲಿದೆ ₹2300 ಕೋಟಿ ಹೊಡೆತ

03/02/2026 6:51 AM

‘ನನ್ನ ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಸಂತೋಷವಾಗಿದೆ’: ಅಮೇರಿಕಾದ ಸುಂಕ ಕಡಿತವನ್ನು ಸ್ವಾಗತಿಸಿದ ಪ್ರಧಾನಿ ಮೋದಿ

03/02/2026 6:45 AM
State News
KARNATAKA

ರಾಜ್ಯ ಸರ್ಕಾರದಿಂದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರ ಗಡೀಪಾರು : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0503/02/2026 6:37 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ಕಳೆದ 3 ವರ್ಷದಲ್ಲಿ 196 ಬಾಂಗ್ಲಾದೇಶಿಗರನ್ನು ಗಡೀಪಾರು ಮಾಡಿದೆ. ಇಡೀ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ…

BREAKING : ಬಡ ಗುತ್ತಿಗೆದಾರರಿಗೆ ಧಮ್ಕಿ ಹಾಕಿ ಕಮಿಷನ್ : ರಾಜ್ಯ ಗುತ್ತಿಗೆದಾರರ ಸಂಘದಿಂದಲೇ ಭ್ರಷ್ಟಾಚಾರ, ಆಡಿಯೋ ವೈರಲ್!

03/02/2026 6:08 AM

ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ : ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ

03/02/2026 6:01 AM

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.