ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು
ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 … Continue reading ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed