ಬ್ಯಾಂಕ್ ದರೋಡೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ: ತ್ವರಿತ ತನಿಖೆಗೆ ಸೂಚನೆ

ಬೀದರ್: ನಗರದಲ್ಲಿ ನಿನ್ನೆ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು ಸಚಿವ ರಹೀಂಖಾನ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರಿಶೇಖರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಸಚಿವರು, ತನಿಖೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು. ನಂತರ … Continue reading ಬ್ಯಾಂಕ್ ದರೋಡೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ: ತ್ವರಿತ ತನಿಖೆಗೆ ಸೂಚನೆ