ಗ್ಯಾಸ್ ಇಲ್ಲವೆಂದು ಮರ ಕಡಿಯೋಕೆ ಬಿಟ್ರೆ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ ವಾರ್ನಿಂಗ್

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಯುದ್ಧ ಸದೃಶ ಪರಿಸ್ಥಿತಿಯಿಂದಾಗಿ ದೇಶಾದ್ಯಂತ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಲಾಖೆಯ ಉನ್ನತ ಅಧಿಕಾರಿಗಳಿಗೆ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅಡುಗೆ ಅನಿಲದ ಕೊರತೆಯಿಂದಾಗಿ ಸೌದೆಯ ಬೇಡಿಕೆ ಹೆಚ್ಚಾಗುತ್ತಿದ್ದು, ಇದನ್ನು ಬಳಸಿಕೊಂಡು ಅರಣ್ಯ ನಾಶವಾಗದಂತೆ ತಡೆಯಲು ಸಚಿವರು ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ: ಮರಗಳ ರಕ್ಷಣೆಗೆ … Continue reading ಗ್ಯಾಸ್ ಇಲ್ಲವೆಂದು ಮರ ಕಡಿಯೋಕೆ ಬಿಟ್ರೆ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ ವಾರ್ನಿಂಗ್