ರಾಜ್ಯದ ಅಕ್ರಮ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಸಚಿವ ಈಶ್ವರ್ ಖಂಡ್ರೆ ಬಿಗ್ ಶಾಕ್

ಚಾಮರಾಜನಗರ : ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂಸ್ಟೇ ಅಥವಾ ರೆಸಾರ್ಟ್ ಗಳಿಗಾಗಲೀ, ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರ್ಕಾರ ಅವಕಾಶ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ … Continue reading ರಾಜ್ಯದ ಅಕ್ರಮ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಸಚಿವ ಈಶ್ವರ್ ಖಂಡ್ರೆ ಬಿಗ್ ಶಾಕ್