ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ – ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಧಾನಸೌಧದಲ್ಲಿ ಪೌರಾಡಳಿತ ಸಚಿವರಾದ ಎಂ ಟಿ ಬಿ ನಾಗರಾಜ್‌, ನಗರಾಭಿವೃದ್ದಿ ಸಚಿವರಾದ ಬಿ ಎ ಬಸವರಾಜ್‌ ಹಾಗೂ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು … Continue reading ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ – ಸಚಿವ ಜಗದೀಶ್‌ ಶೆಟ್ಟರ್‌