ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿಗೂಢ ಸ್ಪೋಟ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ, ವೈಯಕ್ತಿಕವಾಗಿ ಪರಿಹಾರ ವಿತರಣೆ

ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ಪರಿಹಾರ ನೀಡಿದರು. ವಿಲ್ಸನ್ ಗಾರ್ಡನ್ ಚೆನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗಳು ಹಾನಿ ಯಾದ ಸ್ಥಳಕ್ಕೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ., ತಾಯಿ-ಮಗಳು ಗಾಯಳು … Continue reading ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿಗೂಢ ಸ್ಪೋಟ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ, ವೈಯಕ್ತಿಕವಾಗಿ ಪರಿಹಾರ ವಿತರಣೆ