ಸಚಿವ ಜಮೀರ್ ಹೇಳಿಕೆ ತಪ್ಪು: ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅವರು ಕರಿಯ ಎಂದು ಪದ ಬಳಸಿರುವುದು ತಪ್ಪು. ಅವರನ್ನು ತಿದ್ದುತ್ತೇವೆ. ಕ್ರಮ ತೆಗೆದುಕೊಳ್ಳುವ ಬಗ್ಗೆ ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಜಮೀರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಅವರು ಪತ್ರ ಬರೆದಿದ್ದು, ಜಮೀರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಿರ ಎಂಬ ಮಾಧ್ಯಮಗಳ … Continue reading ಸಚಿವ ಜಮೀರ್ ಹೇಳಿಕೆ ತಪ್ಪು: ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ- ಡಿಸಿಎಂ ಡಿ.ಕೆ.ಶಿವಕುಮಾರ್