ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಹೋಟೆಲ್‌ ಮಾಲೀಕರು, ಡಾಬಾಗಳು ಮತ್ತು ಹಾಸ್ಟೆಲ್‌ಗಳಿಗೆ ಎದುರಾಗಿದ್ದ ಗ್ಯಾಸ್ ಕೊರತೆಯನ್ನು ನೀಗಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಇಂದಿನ ಸಭೆಯ ಪ್ರಮುಖ ನಿರ್ಧಾರಗಳು: ಪೂರೈಕೆ ಹೆಚ್ಚಳ: ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ನಂತರ ಮಾತನಾಡಿದ ಸಚಿವರು, ಸದ್ಯ ಪೂರೈಕೆಯಾಗುತ್ತಿರುವ ಸಿಲಿಂಡರ್‌ಗಳ ಜೊತೆಗೆ ಹೆಚ್ಚುವರಿ 1,000 ಸೇರಿ ಒಟ್ಟು 10,000 … Continue reading ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್