ರಾಜ್ಯದಲ್ಲಿ ‘BPL ಕಾರ್ಡ್’ ನಿರೀಕ್ಷೆಯಲ್ಲಿ ಇರೋರು, ರದ್ದು ಗೊಂಡಿರೋರಿಗೆ ಸಚಿವ ಕೆ.ಹೆಚ್.ಮುನಿಯಪ್ಪ ಗುಡ್ ನ್ಯೂಸ್

ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ … Continue reading ರಾಜ್ಯದಲ್ಲಿ ‘BPL ಕಾರ್ಡ್’ ನಿರೀಕ್ಷೆಯಲ್ಲಿ ಇರೋರು, ರದ್ದು ಗೊಂಡಿರೋರಿಗೆ ಸಚಿವ ಕೆ.ಹೆಚ್.ಮುನಿಯಪ್ಪ ಗುಡ್ ನ್ಯೂಸ್