GOOD NEWS: ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್

ರಾಮನಗರ : ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆಯಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “2023ರ ಸೆ. 22ರ … Continue reading GOOD NEWS: ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್