ಬೆಂಗಳೂರಿನ ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್ ಪಾಸ್‌ಗೆ ಸಂಬಂಧಿಸಿದಂತೆ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರಯಾಣಿಕರಿಗೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ, ಕೆ-ರೈಡ್ ರೈಲ್ವೆ ಕಲ್ಪಿಸಿದ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಶುಕ್ರವಾರ ಚರ್ಚಿಸಿ, ಸ್ಥಳ ಪರಿಶೀಲಿಸಿದರು. “ಈ … Continue reading ಬೆಂಗಳೂರಿನ ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್