ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಯಾದಗಿರಿ : ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿ ನಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ