ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

ಮಂಗಳೂರು: ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್‌ ಸೌಲಭ್ಯ ಒದಗಿಸುವ ‘ಕಡಂದಲೆ 𝟰𝟬𝟬ಕೆವಿ ವಿದ್ಯುತ್ ಉಪಕೇಂದ್ರ’ ಕಾಮಗಾರಿಯನ್ನು ಜುಲೈ 𝟭𝟱 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಮ್‌ ಪ್ರಸಾತ್‌ ಮನೋಹರ್ ತಿಳಿಸಿದ್ದಾರೆ. ಭೂವ್ಯಾಜ್ಯದ ಕಾರಣದಿಂದಾಗಿ ಕಳೆದ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಲ್ಲೂಕಿನ ಕಡಂದಲೆ ಗ್ರಾಮದಲ್ಲಿ 𝟰𝟬𝟬 ಕೆವಿ ಲೈನ್‌ … Continue reading ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ