ರಾಜ್ಯದ ‘ರೈತ’ರಿಗೆ ಸಚಿವ ಕೆ.ಎನ್ ರಾಜಣ್ಣ ಗುಡ್ ನ್ಯೂಸ್: ‘DCC ಬ್ಯಾಂಕ್’ ಮೂಲಕ ‘ಸಾಲ ಸೌಲಭ್ಯ’

ಬೆಂಗಳೂರು : ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ … Continue reading ರಾಜ್ಯದ ‘ರೈತ’ರಿಗೆ ಸಚಿವ ಕೆ.ಎನ್ ರಾಜಣ್ಣ ಗುಡ್ ನ್ಯೂಸ್: ‘DCC ಬ್ಯಾಂಕ್’ ಮೂಲಕ ‘ಸಾಲ ಸೌಲಭ್ಯ’