ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಳಗಾವಿ ಸುವರ್ಣಸೌಧ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು … Continue reading ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ