ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು … Continue reading ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್