ರಾಜ್ಯದ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಅರ್ಜಿ ಇತ್ಯರ್ಥಕ್ಕೆ ‘ಸಚಿವ ಕೃಷ್ಣ ಬೈರೇಗೌಡ’ ಈ ಡೆಡ್ ಲೈನ್ ಫಿಕ್ಸ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು. ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 … Continue reading ರಾಜ್ಯದ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಅರ್ಜಿ ಇತ್ಯರ್ಥಕ್ಕೆ ‘ಸಚಿವ ಕೃಷ್ಣ ಬೈರೇಗೌಡ’ ಈ ಡೆಡ್ ಲೈನ್ ಫಿಕ್ಸ್