GOOD NEWS: ಪೋಡಿ ದುರಸ್ಥಿ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಕೃಷ್ಣಬೈರೇಗೌಡ ಗುಡ್ ನ್ಯೂಸ್
ಬೆಂಗಳೂರು: ದಶಕಗಳ ಹಿಂದೆ ಸರ್ಕಾರದಿಂದ ಭೂ ಮಂಜೂರಾಗಿದ್ದರೂ, ಪಕ್ಕಾ ದಾಖಲೆಗಳಲ್ಲಿದೆ ಪರಿತಪಿಸುತ್ತಿದ್ದ ರೈತರಿಗೆ ಈ ವರ್ಷಾಂತ್ಯದೊಳಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಪೋಡಿ ದುರಸ್ಥಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಈ ಮೂಲಕ ರಾಜ್ಯದಲ್ಲಿ ಪಕ್ಕಾ ದಾಖಲೆಗಳಲ್ಲದೇ ದಶಕಗಳಿಂದ ಭೂಮಿ ಉಳುಮೆ ಮಾಡುತ್ತಿರುವಂತ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ಕಳೆದ 60 ವರ್ಷಗಳಿಂದ ನಾನಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಭೂ ಮಂಜೂರಾಗಿದೆ. ಆದರೆ, ರೈತರು ಆ ಜಮೀನಿನಲ್ಲಿ ಅನುಭೋಗದಲ್ಲಿದ್ದಾರೆ, … Continue reading GOOD NEWS: ಪೋಡಿ ದುರಸ್ಥಿ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಕೃಷ್ಣಬೈರೇಗೌಡ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed