BREAKING: ರಾಜ್ಯದ ‘ಗ್ರಾಮ ಆಡಳಿತಾಧಿಕಾರಿ, ಸಹಾಯಕ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿ, ಗ್ರಾಮ ಸಹಾಯಕರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಅದೇ ಆಧಾರ್‌ ಜೋಡಣೆಯಲ್ಲಿ ಶ್ರಮಿಸಿದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರಿಗೆ ಸಂಭಾವನೆ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಪಹಣಿಗಳ ಜೊತೆ ಆಧಾರ್‌ ಜೋಡಣೆ (ಆಧಾರ್‌ ಸೀಡಿಂಗ್) ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ. ಅಕ್ರಮ ನೋಂದಣಿಗಳ ತಡೆ, ರೈತರಿಗೆ ಸೂಕ್ತ ಸಮಯದಲ್ಲಿ ಅಗತ್ಯ ನೆರವು ನೀಡಲು‌, ಸರ್ಕಾರಿ ಯೋಜನೆಗಳನ್ನು ರೈತರ ಮನೆ … Continue reading BREAKING: ರಾಜ್ಯದ ‘ಗ್ರಾಮ ಆಡಳಿತಾಧಿಕಾರಿ, ಸಹಾಯಕ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಗುಡ್ ನ್ಯೂಸ್