ಪೋಡಿ ದುರಸ್ಥಿ ಅಭಿಯಾನ ಚುರುಕುಗೊಳಿಸಿ: ‘ತಹಶೀಲ್ದಾರ್’ಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ … Continue reading ಪೋಡಿ ದುರಸ್ಥಿ ಅಭಿಯಾನ ಚುರುಕುಗೊಳಿಸಿ: ‘ತಹಶೀಲ್ದಾರ್’ಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ