ಸ್ವಯಂ ಚಾಲಿತ ಭೂ ಪರಿವರ್ತನೆ ನೂತನ ತಂತ್ರಾಂಶಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ: ಇನ್ಮುಂದೆ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್

ಬೆಂಗಳೂರು : ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ ಘಟಕ ಸ್ಥಾಪನೆಗೆ ಸಂಬಂಧಿಸಿದ ಭೂಮಿ ಸ್ವಯಂ ಚಾಲಿತವಾಗಿಯೇ ಭೂ ಪರಿವರ್ತನೆಗೊಳ್ಳುವ ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು. “ಪ್ರಸ್ತುತ ಜಗತ್ತಿನಲ್ಲಿ ಅತಿಹೆಚ್ಚು ಚರ್ಚೆಯಾಗುತ್ತಿರುವ ವಿಚಾರ ಇಂಧನ ಭದ್ರತೆ. ಇಂಧನ ಭದ್ರತೆ ಇಲ್ಲದ … Continue reading ಸ್ವಯಂ ಚಾಲಿತ ಭೂ ಪರಿವರ್ತನೆ ನೂತನ ತಂತ್ರಾಂಶಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ: ಇನ್ಮುಂದೆ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್