ಬೆಂಗಳೂರು: ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 27, ಮಂಗಳವಾರ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು. ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ … Continue reading ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ-ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ರೂ.5.53 ಕೋಟಿ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಿದ ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed