ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್
ಬೆಂಗಳೂರು : ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡಬೇಕು ಎಂಬ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಗೆಂದು ಕಾನೂನು-ನಿಯಮಗಳನ್ನೂ ಮೀರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಸೋಮವಾರ ವಿಧಾಸಭೆಯಲ್ಲಿ ಸೇಂದಿವನವನ್ನು ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಸಂಬಂಧ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರ ಪ್ರಶ್ನೆಗೆ ಅವರು ಉತ್ತರ ನೀಡಿದರು. “ಹಿಂದೆ ಕರ್ನಾಟಕದಲ್ಲಿ ಹೆಂಡ … Continue reading ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್
Copy and paste this URL into your WordPress site to embed
Copy and paste this code into your site to embed