ಗೃಹ ಲಕ್ಷ್ಮೀ ಹಣದಿಂದ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ನೆರವು

ಬೆಳಗಾವಿ : ಗೃಹ ಲಕ್ಷ್ಮೀ ಹಣದ ಸಹಾಯದಿಂದ ಓದಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ನೆರವಾಗಿದ್ದಾರೆ. ಇತಿಹಾಸ ವಿಭಾಗದಲ್ಲಿ 100ಕ್ಕೆ 100 ಅಂಕ ಪಡೆದಿರುವ ಪೃಥ್ವಿ ಹೋಳಿ ಅವರ ಓದಿಗೆ ತಮ್ಮ ತಾಯಿ ಅವರಿಗೆ ಬರುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಹಣ ನೆರವಾಯಿತು. … Continue reading ಗೃಹ ಲಕ್ಷ್ಮೀ ಹಣದಿಂದ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ನೆರವು