ಸೇವಾ ಭದ್ರತೆ, ಕನಿಷ್ಠ ವೇತನ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಂಗಳೂರು: 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000-00ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750-00ಗಳನ್ನು ಹೆಚ್ಚಿಸಲಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ತಿಳಿಸಿದರು. ಇಂದು ವಿಧಾನಸಭೆಯ ಕಲಾಪದ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸುವ ಜವಬ್ದಾರಿ ಅವರ ಮೇಲಿರುತ್ತದೆ. ಇವರುಗಳು ಕೆಲಸದ ಕೊಂಡಿಯಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ … Continue reading ಸೇವಾ ಭದ್ರತೆ, ಕನಿಷ್ಠ ವೇತನ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್