Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್.!
KARNATAKA

ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್.!

By kannadanewsnow57

ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.

ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

Minister Lakshmi Hebbalkar has another good news for the women of the state: the establishment of `Grihalaxmi Sangh' soon.! ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ `ಗೃಹಲಕ್ಷ್ಮೀ ಸಂಘ' ಸ್ಥಾಪನೆ.!
Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

1 Min Read

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

2 Mins Read
Recent News

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

State News
KARNATAKA

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.