ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

ವಿಧಾನಸಭೆ : ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ,‌ ಶಾಸಕರನ್ನು ಖುದ್ದಾಗಿ ಭೇಟಿ … Continue reading ಉದ್ಯೋಗಿನಿ ಯೋಜನೆಯ ಸಹಾಯ ಧನ ನಿರೀಕ್ಷೆಯಲ್ಲಿದ್ದವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್