GOOD NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: 1,000 ಗೌರವಧನ ಹೆಚ್ಚಳ

ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ … Continue reading GOOD NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: 1,000 ಗೌರವಧನ ಹೆಚ್ಚಳ