GOOD NEWS: ರಾಜ್ಯದ ಸಮುದಾಯ ವಿಜ್ಞಾನ ಪದವೀಧರರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು … Continue reading GOOD NEWS: ರಾಜ್ಯದ ಸಮುದಾಯ ವಿಜ್ಞಾನ ಪದವೀಧರರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್