GOOD NEWS: ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಸಿಹಿಸುದ್ದಿ: ‘ಗೌರವಧನ’ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವರು, ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ … Continue reading GOOD NEWS: ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಸಿಹಿಸುದ್ದಿ: ‘ಗೌರವಧನ’ ಹೆಚ್ಚಳ