ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಇದು ರಾಜ್ಯದಲ್ಲೇ ಮೊದಲು

ಬೆಳಗಾವಿ : ಮೈಕ್ರೋ ಫೈನಾನ್ಸ್ ನೀಡುತ್ತಿರುವ ಕಿರುಕುಳಕ್ಕೆ ಸಿಲುಕಿ ಬಡ ಮಹಿಳೆಯರು ನಲುಗಿ ಹೋಗುತ್ತಿದ್ದಾರೆ. ಹಣ ಕಟ್ಟದ ಕುಟುಂಬಗಳನ್ನು ಮನೆಯಿಂದ ಹೊರಹಾಕಿ ಬೀಗ ಜಡಿಯುವ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಬೆಳಗಾವಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಬಾಣಂತಿ ಎನ್ನುವುದನ್ನು ನೋಡದೆ ಅಧಿಕಾರಿಗಳು ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ, ಫೈನಾನ್ಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೊದಲು ಹೊರಹಾಕಿದ್ದ ಕುಟುಂಬವನ್ನು ಮರಳಿ ಗೂಡು ಸೇರಿಸುವ ಅಪರೂಪದ ಘಟನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಾಕ್ಷಿಯಾಗಿದೆ.‌ ಮೈಕ್ರೋ ಫೈನಾನ್ಸ್ ನಿಂದ … Continue reading ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಇದು ರಾಜ್ಯದಲ್ಲೇ ಮೊದಲು